ಸಿಎಂಯನ್ನು ಔಪಚಾರಿಕವಾಗಿ ಭೇಟಿ ಮಾಡಿದ ತ್ರಿವೇಂದ್ರ ಸಿಂಗ್ ರಾವತ್

1 ಜನವರಿ 2020 ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಮುಖ್ಯಮಂತ್ರಿಯವರ ಧವಳಗಿರಿ ನಿವಾಸದಲ್ಲಿ ಔಪಚಾರಿಕವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.

Continue Reading ಸಿಎಂಯನ್ನು ಔಪಚಾರಿಕವಾಗಿ ಭೇಟಿ ಮಾಡಿದ ತ್ರಿವೇಂದ್ರ ಸಿಂಗ್ ರಾವತ್