ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಲೋಕಾರ್ಪಣೆ ಮಾಡಿದ ಸಿಎಂ

8 ನವೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ, ಸಾರಕ್ಕಿ ಹಾಗೂ ದೊಡ್ಡಬೆಲೆಯಲ್ಲಿ ಸ್ಥಾಪಿಸಿರುವ, ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಇಂದು ಲೋಕಾರ್ಪಣೆ ಮಾಡಿದರು. ಉಪ ಮುಖ್ಯಮಂತ್ರಿ ಡಾ: ಸಿ.ಎನ್. ಅಶ್ವತ್ಥನಾರಾಯಣ್…

Continue Reading ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಲೋಕಾರ್ಪಣೆ ಮಾಡಿದ ಸಿಎಂ