ಸಿಎಂ ಸಮ್ಮುಖದಲ್ಲಿ “ಪೋಷಣ್ ಅಭಿಯಾನ್” ಯೋಜನೆ ಪ್ರಗತಿ ಪರಿಶೀಲಿಸಿದ ಕೇಂದ್ರ ಸಚಿವೆ

ಸಿಎಂ ಸಮ್ಮುಖದಲ್ಲಿ “ಪೋಷಣ್ ಅಭಿಯಾನ್” ಯೋಜನೆ ಪ್ರಗತಿ ಪರಿಶೀಲಿಸಿದ ಕೇಂದ್ರ ಸಚಿವೆ

13 ಸೆಪ್ಟೆಂಬರ್ 2019
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಜವಳಿ ಸಚಿವರಾದ ಸ್ಮೃತಿ ಝುಬಿನ್ ಇರಾನಿ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಪೋಷಣ್ ಅಭಿಯಾನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply