ಪ್ರತಿಜ್ಞಾ ವಿಧಿ ಬೋಧಿಸಿದ ಸಿಎಂ

ಪ್ರತಿಜ್ಞಾ ವಿಧಿ ಬೋಧಿಸಿದ ಸಿಎಂ

26 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂವಿಧಾನ ದಿನಾಚರಣೆ ಅಂಗವಾಗಿ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಸಚಿವಾಲಯದ ಸಿಬ್ಬಂದಿ ಹಾಜರಿದ್ದರು.

Leave a Reply