ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ

ಇಂದು ಮಾನ್ಯ ಯಡಿಯೂರಪ್ಪನವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದರು ಬಳಿಕ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯ ದರ್ಶನ ಪಡೆದು ಪುನೀತನಾದರು.