ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಇಂದು ಮಾನ್ಯ ಯಡಿಯೂರಪ್ಪನವರು ಭಾಗವಹಿಸಿದ್ದರು.ಮೋದಿಜೀ ಅವರ ಆಡಳಿತದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗಿದೆ. ದೇಶ ವಿಶ್ವಮಾನ್ಯವಾಗಲು ಮತ್ತೆ ಅವರು ಪ್ರಧಾನಿಯಾಗಬೇಕು. ಹೀಗಾಗಿ ಎಲ್ಲರೂ ಕ್ಷೇತ್ರದ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಅವರನ್ನು ಬೆಂಬಲಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು