ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ  ಮನವಿ

ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಮನವಿ

31-7-2018, ಬೆಳಗಾವಿ : ಇಂದು ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪನವರು ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪೂಜ್ಯ ಸ್ವಾಮೀಜಿಗಳು ನಡೆಸಿದ ಧರಣಿಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಾಡುತ್ತಿರುವ ಅನ್ಯಾಯದಿಂದಾಗಿ ಕೆಲವೆಡೆ ಪ್ರತ್ಯೇಕ ರಾಜ್ಯದ ಕೂಗು ಕೇಳಿಬರುತ್ತಿದೆ. ಅಖಂಡ ಕರ್ನಾಟಕದ ಉಳಿವಿಗಾಗಿ ಪ್ರತ್ಯೇಕತಾ ಹೋರಾಟಗಾರರ ಮನವೊಲಿಸಲು ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದರು.

Leave a Reply