ವೈದ್ಯಕೀಯ ವಿಜ್ಞಾನ ಬೋಧಕ ಆಸ್ಪತ್ರೆಗೆ ಭೇಟಿ

ವೈದ್ಯಕೀಯ ವಿಜ್ಞಾನ ಬೋಧಕ ಆಸ್ಪತ್ರೆಗೆ ಭೇಟಿ

ಇಂದು ಬೀದರ್ ನ ವೈದ್ಯಕೀಯ ವಿಜ್ಞಾನ ಬೋಧಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಾನ್ಯ ಯಡಿಯೂರಪ್ಪನವರು, ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕಾದ ಆಸ್ಪತ್ರೆಯು ಅಗತ್ಯ ಸೌಲಭ್ಯವಿಲ್ಲದೇ ಶೋಚನೀಯ ಸ್ಥಿತಿಯಲ್ಲಿರುವುದನ್ನು ಕಂಡು ಬೇಸರ ವ್ಯಕ್ತಪಡಿಸಿದರು.

Leave a Reply