ಯಾದಗಿರಿ ಜಿಲ್ಲೆಯ ಪದಾಧಿಕಾರಿಗಳ ಸಭೆ

ಇಂದು ಯಾದಗಿರಿ ಜಿಲ್ಲೆಯ ಪ್ರಮುಖ ಬಿಜೆಪಿ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಸಭೆಯು ಯಶಸ್ವಿಯಾಗಿ ನೆರವೇರಿತು. ಜಿಲ್ಲೆಯಾದ್ಯಂತ ಬಿಜೆಪಿಗೆ ಉತ್ತಮ ಜನಸ್ಪಂದನೆ ದೊರೆಯುತ್ತಿದ್ದು, ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿರುವುದು ಶ್ಲಾಘನೀಯ ಎನ್ನುವ ಅಭಿಪ್ರಾಯವನ್ನು ಮಾನ್ಯ ಯಡಿಯೂರಪ್ಪನವರು ವ್ಯಕ್ತಪಡಿಸಿದರು.