ಯುವಮೋರ್ಚಾ ಮತ್ತು ರೈತಮೋರ್ಚಾ ಕಾರ್ಯಕಾರಿಣಿ ಸಭೆ

ಯುವಮೋರ್ಚಾ ಮತ್ತು ರೈತಮೋರ್ಚಾ ಕಾರ್ಯಕಾರಿಣಿ ಸಭೆ

ಬೆಂಗಳೂರಿನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಯುವಮೋರ್ಚಾ ಮತ್ತು ರೈತಮೋರ್ಚಾ ಕಾರ್ಯಕಾರಿಣಿ ಸಭೆ ಯಶಸ್ವಿಯಾಗಿ ನೆರವೇರಿತು. ನಾಡಿನ ರೈತರ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ರಾಜ್ಯದ ಸಮ್ಮಿಶ್ರ ಸರ್ಕಾರವು ಸಾಲಮನ್ನಾ ಮಾಡದಿದ್ದರೆ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಿ, ರೈತರಿಗೆ ನ್ಯಾಯ ದೊರಕಿಸಿಕೊಡುತ್ತೇವೆ.

Leave a Reply